ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಕೋವಿಡ್ 4ನೇ ಅಲೆ ಆರಂಭವಾಗಿದ್ದು,ಮುಂದಿನ 4-5 ವಾರಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲಿವೆ ಎಂದು ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸದಸ್ಯ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತಕ್ಕೆ ಈಗಾಗಲೇ ಕೊರೊನಾ 4ನೇ ಅಲೆ ಬಂದಿದ್ದು, ದೆಹಲಿ, ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ನಮ್ಮ ರಾಜ್ಯಕ್ಕೂ ಕೋವಿಡ್ 4ನೇ ಅಲೆ ಕಾಲಿಟ್ಟಿದೆ. ಮುಂದಿನ 4-5