ನೆಲಮಂಗಲ : ಬೆಂಗಳೂರು- ತುಮಕೂರು ರಸ್ತೆಯನ್ನು ಸಂಪರ್ಕಿಸುವ ನವಯುಗ ಮೇಲ್ಸೇತುವೆಯಲ್ಲಿ ಬಿರುಕು ಮೂಡಿದ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿದೆ.ಟಿ.ದಾಸರಹಳ್ಳಿಯ ಬಳಿಯ ದೀಪಕ್ ಬಸ್ ನಿಲ್ದಾಣದ ಬಳಿ ಮೇಲ್ಸೇತುವೆ ಬಿರುಕು ಮೂಡಿದ ಪರಿಣಾಮ ಕಿಲೋಮಿಟರ್ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣು ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಿದ್ದು, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. ಸರ್ವಿಸ್ ರಸ್ತೆಯಲ್ಲೂ ವಿಪರೀತ ಟ್ರಾಫಿಕ್ ಜಾಮ್