ನವದೆಹಲಿ, ಅ 02: ದೇಶದಲ್ಲಿ ಜಲಜೀವನ್ ಮಿಷನ್ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಲ್ಲಿಯ ಮೂಲಕ ಸುಮಾರು 1.25 ಲಕ್ಷ ಗ್ರಾಮಗಳಲ್ಲಿ ಮನೆಗಳಿಗೆ ನೀರು ಪೂರೈಕೆ ಆಗುತ್ತಿದೆ ಎಂದು ಹೇಳಿದ್ದಾರೆ. ಸ್ವಾತಂತ್ರ್ಯದ ನಂತರ 2019ರವರೆಗೆ ದೇಶದಲ್ಲಿ ಮೂರು ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ