ಬೆಂಗಳೂರು : ಈ ಬಾರಿ ಕಳೆದ ವರ್ಷಕ್ಕಿಂತಲೂ ಅಧಿಕ ಚಳಿಯಿದೆ. ಜನವರಿ ಕೊನೆಯವರೆಗೂ ಕೊರೆಯುವ ಚಳಿಯ ಎಫೆಕ್ಟ್ ತಟ್ಟಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಚಳಿಯಿದೆ. ಈಗಾಗಲೇ ರಾಜ್ಯದ ಜನ ಚಳಿಗೆ ಥಂಡಾ ಹೊಡೆದಿದ್ದಾರೆ. ಮುಂದಿನ ಒಂದು ವಾರಗಳ ಕಾಲ ಅಥವಾ 10 ದಿನಗಳ ಕಾಲ ದಟ್ಟ ಮಂಜು ಇರಲಿದೆ.ಇದರ ನಡುವೆ ಬೆಂಗಳೂರು ಹಾಗೂ ಸುತ್ತಮುತ್ತ ಸುಮಾರು 200 ಮೀ.ವರೆಗೆ ಶುಕ್ರವಾರ ವಿಪರೀತ