ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.ಅದರಂತೆ ಐದೂವರೆ ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇಂದು ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲಾ ಸೇವೆಗಳು ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ,