ಬೆಂಗಳೂರು : ಕೋವಿಡ್ ನಿಯಂತ್ರಿಸಲು ಹೇರಿದ್ದ ವೀಕೆಂಡ್ ಕರ್ಫ್ಯೂ ಅನ್ನು ಕರ್ನಾಟಕ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಎರಡೇ ವಾರಕ್ಕೆ ವೀಕೆಂಡ್ ಕರ್ಫ್ಯೂ ಅಂತ್ಯಗೊಂಡಿದೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರ ಜೊತೆಗಿನ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಎರಡು ವಾರದಿಂದ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ ನಾಳೆ ಇರುವುದಿಲ್ಲ. ಆದರೆ ನೈಟ್ ಕರ್ಫ್ಯೂ ಮುಂದುವರಿಯಲಿದೆ.ಸಭೆಯ ಬಳಿಕ ಸಚಿವ ಅಶೋಕ್ ಸುದ್ದಿಗೋಷ್ಠಿ ನಡೆಸಿ