ಬೆಂಗಳೂರು : ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವಂತೆ ಹೋಟೆಲ್,ಬಾರ್ ಮಾಲೀಕರು, ಉದ್ಯಮಿಗಳ ಸಂಘ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದು ಈ ಕುರಿತಾಗಿ ಶುಕ್ರವಾರ ರಾಜ್ಯ ಸರ್ಕಾರದ ಸಭೆ ನಡೆಯಲಿದೆ.ಈವರೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳ್ಳುವ ಬಗ್ಗೆ ಒಂಚೂರು ಬಾಯ್ಬಿಡದ ಆರೋಗ್ಯ ಸಚಿವ ಕೆ. ಸುಧಾಕರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಇನ್ನೂ 24 ಗಂಟೆಗಳಿವೆ ಕಾಯಿರಿ, ಜನರಿಗೆ ತೊಂದರೆ