ರಾಜ್ಯಾದ್ಯಂತ ನಿನ್ನೆ ರಾತ್ರಿ10ರಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. 2 ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಿದ್ದೂ, ರಾಜ್ಯದ ಹಲವೆಡೆ ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ.ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ ಹಿನ್ನೆಲೆ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಸುಮಾರು 111 ವಾಹನಗಳನ್ನ ಸೀಜ್ ಮಾಡಲಾಗಿದೆ. ಇದರಲ್ಲಿ ಮೂರು ಚಕ್ರದ 10 ವಾಹನ, 4