ಟ್ರೂಥ್ ಸೋಶಿಯಲ್ ಆ್ಯಪ್ ಬಿಡುಗಡೆ ಬಗ್ಗೆ 2021ರ ಅಕ್ಟೋಬರ್ನಲ್ಲೇ ಸುದ್ದಿಯಾಗಿತ್ತು. ಇದೀಗ ಆ್ಯಪ್ ಕೊನೆಗೂ ಡೌನ್ಲೋಡ್ ಮಾಡಲು ಲಭ್ಯವಾಗಿದೆ. ಆಂಡ್ರಾಯ್ಡ್ಗೆ ಆ್ಯಪ್ ಸದ್ಯ ಲಭ್ಯವಾಗಿಲ್ಲವಾದರೂ ಐಒಎಸ್ ಬಳಕೆದಾರರು ಆ್ಯಪ್ ಅನ್ನು ಆ್ಯಪ್ ಸ್ಟೋರ್ನಲ್ಲಿ ಡೌನ್ಲೋಡ್ ಮಾಡಬಹುದು.ಟ್ರೂಥ್ ಸೋಶಿಯಲ್ ಆ್ಯಪ್ ರಾಜಕೀಯ ತಾರತಮ್ಯ ಮುಕ್ತವಾಗಿದೆ. ಈ ಆ್ಯಪ್ಗೆ ಯಾರು ಬೇಕಾದರೂ ಪ್ರವೇಶಿಸಬಹುದು ಹಾಗೂ ಜನರು ತಮ್ಮ ಅಭಿಪ್ರಾಯ, ಫೋಟೋ, ಸುದ್ದಿ, ವೀಡಿಯೋ ಲಿಂಕ್ಗಳನ್ನು ಇದರಲ್ಲಿ ಹಂಚಿಕೊಳ್ಳಬಹುದು.ಆ್ಯಪ್ ಸ್ಟೊರ್ನಲ್ಲಿ ನೀಡಿರುವ ವಿವರಣೆ(ಡಿಸ್ಕ್ರಿಪ್ಶನ್) ಪ್ರಕಾರ