ಬೆಂಗಳೂರು : ಮಹಾಮಾರಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಮಹಾಮಾರಿ ಹೆಚ್ಚಾಗಿ ಮಕ್ಕಳ ಮೇಲೆ, ವಿದ್ಯಾರ್ಥಿಗಳ ಮೇಲೆ ಕಣ್ಣಿಟ್ಟಿದೆ. ಶಾಲಾ-ಕಾಲೇಜುಗಳಲ್ಲಿ ಹೆಚ್ಚಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಸದ್ಯ ರಾಜ್ಯದ ಹಾಸ್ಟೆಲ್ಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಮಾರ್ಗಸೂಚಿ ಜಾರಿ ಮಾಡಿದ್ದಾರೆ. ರಾಜ್ಯದ ಹಾಸ್ಟೆಲ್ಗಳಿಗೆ ಹೊಸ ಮಾರ್ಗಸೂಚಿ -ಹಾಸ್ಟೆಲ್ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ -ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ಹಾಸ್ಟೆಲ್ಗಳಲ್ಲಿ ವ್ಯವಸ್ಥೆ ಮಾಡುವಂತೆ