ಬೆಂಗಳೂರು : ವಿಕೆಂಡ್ ಕರ್ಫ್ಯೂಗೆ ವ್ಯಕ್ತವಾಗ್ತಿರುವ ಜನಾಕ್ರೋಶ ಮತ್ತು ಪಕ್ಷದಲ್ಲಿಯೇ ಕೇಳಿಬರುತ್ತಿರುವ ಅಪಸ್ವರದ ಕಾರಣದಿಂದಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿವೆ. ಸಚಿವ ಸುಧಾಕರ್ ಕೂಡ ರೂಲ್ಸ್ ರಿಲೀಫ್ ಸುಳಿವು ನೀಡಿದ್ದು, ಜನರಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ. ದಿನಕ್ಕೆ 1.25 ಲಕ್ಷ ಕೇಸ್ ಬರಬಹುದು. ಹೀಗಾಗಿ ಜನರ ಆರೋಗ್ಯದ ಹಿತದೃಷ್ಟಿಯಿಂದ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.ಹೈದರಾಬಾದನಲ್ಲೂ ಇಲ್ಲದ ರೂಲ್ಸ್ ಇಲ್ಯಾಕೆ?