ಪಂಜಾಬ್ನಲ್ಲಿ 1997ರಿಂದ 2001ರವರೆಗೆ ಅಂದರೆ ಸುಮಾರು 24 ವರ್ಷಗಳು ಬಿಜೆಪಿಯೊಂದಿಗೆ ಎಸ್ಡಿಎ ಪಾಲುದಾರಿಕೆಯೊಂದಿಗೆ ಸಾಂಪ್ರದಾಯಿಕವಾಗಿ ಅಧಿಕಾರ ನಡೆಸಿತ್ತು.2007 ಮತ್ತು 2012 ಗೆದ್ದಿದ್ದ ಕಾಂಗ್ರೆಸ್ಗೆ ಪರ್ಯಾಯವಾಗಿದೆ. ಈ ಬಾರಿ ಪಂಜಾಬ್ನಲ್ಲಿ ಮತದಾರರು ಬದಲಾವಣೆಗೆ ಮತ ಹಾಕಿದ್ದಾರೆ. ಎರಡು ದೊಡ್ಡ ಪಕ್ಷಗಳ 70 ವರ್ಷಗಳ ಆಡಳಿತವನ್ನು ಮತದಾರರು ನೋಡಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಅವಕಾಶ ನೀಡುವ ಕಾಲ ಬಂದಿದೆ.ಈ ಬಾರಿ ನಾವು ಮೂರ್ಖರಾಗುವುದಿಲ್ಲ. ಭಗವಂತ್ ಮಾನ್ ಮತ್ತು ಕೇಜ್ರಿವಾಲ್ಗೆ ಅವಕಾಶ ನೀಡುತ್ತೇವೆ’ ಎಂಬ