ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 64 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಹಾಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಠಿಣ ನಿಯಮ ಜಾರಿಗೆ ಮುಂದಾಗಿದ್ದಾರೆ.ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಂತೆ ಇಂದು ಉನ್ನತ ಮಟ್ಟದ ಸಭೆ ಕರೆದ ಕೇಜ್ರಿವಾಲ್, ಓಮಿಕ್ರಾನ್ ತಡೆಗೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಪ್ರತಿದಿನ