ಬೆಂಗಳೂರು : ರಾಜೀನಾಮೆ ನೀಡಲ್ಲ ಎಂದು ಹಠಕ್ಕೆ ಬಿದ್ದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ನೀಡಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರಕ್ಕೆ ಮುಜುಗರ ಆಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯೇ ಹೈಕಮಾಂಡ್ ಈಶ್ವರಪ್ಪಗೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಆದರೆ ಹೈಕಮಾಂಡ್ ನಾಯಕರೊಬ್ಬರು ಈಶ್ವರಪ್ಪ ರಾಜೀನಾಮೆಯನ್ನು ತಡೆದಿದ್ದರು.ಹೈಕಮಾಂಡ್ ಸೂಚಿಸಿದ್ದರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಿಟ್ಟಾಗಿದ್ದರು. ನಿಯಮ ಎಲ್ಲರಿಗೂ ಒಂದೇ ಎಂದು ಹೇಳಿ ಪ್ರಧಾನಿ