ರಾಜ್ಯದ ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಪ್ರಭಾವಿ ಶಾಸಕ ಸತೀಶ್ ಜಾರಕಿಹೊಳಿ ಕೊಳ್ಳೆಗಾಲದಲ್ಲಿ ರಾಜ್ಯ ಸರಕಾರದ ಅಳಿವು- ಉಳಿವಿನ ಬಗ್ಗೆ ಹೇಳಿಕೆ ನೀಡಿದ್ದಾರೆ.