ನವದೆಹಲಿ : ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ.ಕೊಮೊರ್ಬಿಡಿಟಿ ಹೊಂದಿರುವವರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಶಿಫಾರಸಿನ ಮೇರೆಗೆ 2022ರ ಜನವರಿ 10 ರಿಂದ ಬೂಸ್ಟರ್ ಡೋಸ್ಗಳಿಗೆ ಅರ್ಹರಾಗಿರುತ್ತಾರೆ. ಕೋವಿಡ್ 19 ರ ಗಂಭೀರತೆಯನ್ನು ಅರಿತು ಇಂದು ಭಾರತದಲ್ಲಿ 141 ಕೋಟಿಗೂ ಹೆಚ್ಚು ಡೋಸ್ಗಳನ್ನು ನೀಡಲಾಗಿದೆ. 90% ಕ್ಕಿಂತ ಹೆಚ್ಚು