ನವದೆಹಲಿ : ಕಣ್ಸನ್ನೆಯಿಂದಲೇ ಫೆಮಸ್ ಆದ ನಟಿ ಪ್ರಿಯಾ ವಾರಿಯರ್ ಈಗ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಕಣ್ಸನ್ನೆ ಮಾಡಿದರ ಬಗ್ಗೆ ಸುದ್ದಿ ಕೇಳಿ ತುಂಬಾ ಸಂತೋಷಗೊಂಡಿದ್ದರೆ. ಈ ಹಿಂದೆ ಸಿನಿಮಾವೊಂದರಲ್ಲಿ ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಮಾಡುವುದರ ಮೂಲಕ ಸೋಶಿಯಲ್ ಮಿಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಅದೇರೀತಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರದಂದು ತಮ್ಮ ಭಾಷಣ ಮುಗಿದ ನಂತರ ತಮ್ಮ ಆಸನದಲ್ಲಿ ಕುಳಿತುಕೊಳ್ಳುವ ಸಂದರ್ಭದಲ್ಲಿ ಕಣ್ಸನ್ನೆ ಮಾಡಿದ್ದು