ಬೆಂಗಳೂರು : ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ.ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ.ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ