ನ್ಯಾಟೋ ಸಂಕ್ಷಿಪ್ತ ರೂಪ ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ (ನ್ಯಾಟೋ). ಪ್ರಸ್ತುತ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಮೂಲ ಕಾರಣವೇ ಈ ನ್ಯಾಟೋ. ಉಕ್ರೇನ್ ನ್ಯಾಟೋದ ಭಾಗವಾಗಲು ಬಯಸುತ್ತಿತ್ತು. ಆದರೆ ರಷ್ಯಾ ನ್ಯಾಟೋವನ್ನು ಬಲವಾಗಿ ವಿರೋಧಿಸುತ್ತಿದೆ.ತನ್ನ ವಿರುದ್ಧ ಹಣಿಯಲಾದ ದೇಶಗಳ ಒಕ್ಕೂಟ ಎಂದೇ ರಷ್ಯಾ ನ್ಯಾಟೋವನ್ನು ಕರೆಯುತ್ತಿದೆ. ಉಕ್ರೇನ್ ನ್ಯಾಟೋಗೆ ಸೇರಿದರೆ ಉಕ್ರೇನ್ ಮೂಲಕ ನ್ಯಾಟೋದ ಸೈನ್ಯ ತನ್ನ ಗಡಿಗೆ ಬರುತ್ತದೆ ಎಂಬ ಆತಂಕವನ್ನು ರಷ್ಯಾ ವ್ಯಕ್ತಪಡಿಸಿತ್ತು.ಈ