ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 28,264 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.ಇದರೊಂದಿಗೆ ಸೋಂಕಿತರ ಸಂಖ್ಯೆ 37,85,295ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾದಿಂದ ಇಂದು 68 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,942ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 11,938 ಮಂದಿಗೆ ಸೋಂಕು ದೃಢಪಟ್ಟಿದ್ದು,