ಕೀವ್ : ಉಕ್ರೇನ್-ರಷ್ಯಾ ಯುದ್ಧ ಏಳನೇ ದಿನ ಪೂರೈಸಿದೆ. ಆದರೆ ಈವರೆಗೂ ಉಕ್ರೇನ್ ಮೇಲೆ ರಷ್ಯಾ ಪೂರ್ಣ ಪ್ರಮಾಣದಲ್ಲಿ ಅಧಿಪತ್ಯ ಸ್ಥಾಪಿಸಿಲ್ಲ.ಒಂದು ದೇಶದ ಮೇಲೆ ದಂಡೆತ್ತಿ ಹೋಗುವ ಸೈನ್ಯ ಮೊದಲು ಅಲ್ಲಿನ ವೈಮಾನಿಕ, ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಗಮನದಲ್ಲಿ ಇರಿಸಿಕೊಂಡು ದಾಳಿ ನಡೆಸುತ್ತದೆ. ಈ ಮೂಲಕ ಆ ದೇಶದ ವಾಯುಪ್ರದೇಶದ ಮೇಲೆ ಹಿಡಿತ ಸಾಧಿಸುತ್ತದೆ.ಈ ಮೂಲಕ ಭೂಸೇನೆ ಸಮರ್ಥವಾಗಿ ಹೋರಾಟ ಸಾಗಿಸಲು ಅನುಕೂಲ ಕಲ್ಪಿಸುತ್ತದೆ. ಆದರೆ ಇದು ರಷ್ಯಾ ಕಡೆಯಿಂದ