ಬೆಂಗಳೂರು : ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಅವಕಾಶ ಮಾಡಿಕೊಟ್ಟಿದೆ.ಮಾಸ್ಕ್ಗಳಲ್ಲಿ N95 ಮಾಸ್ಕ್ ಧರಿಸಿದವರಿಗೆ ಮಾತ್ರ ಚಿತ್ರಮಂದಿರದೊಳಗೆ ಪ್ರವೇಶ ಇತರ ಮಾಸ್ಕ್ ಧರಿಸಿ ಬಂದರೆ ನೋ ಎಂಟ್ರಿ. ಅಲ್ಲದೇ ಕೊರೊನಾ ಲಕ್ಷಣಗಳು ಇದ್ದರೆ ಅಂತವರಿಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡದಿರಲು ಸರ್ಕಾರ ಸೂಚಿಸಿದೆ.ಈ ನಿಯಮಗಳನ್ನು ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದೆ. ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. ಜನವರಿಯಲ್ಲಿ ಆಸ್ಪತ್ರೆಗಳಲ್ಲಿ 5-6% ಆಸ್ಪತ್ರೆ ದಾಖಲಾತಿ