ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ. – ಹಾಲಿನ ಬೂತ್ಗಳು– ತರಕಾರಿ ಮತ್ತು ಹಣ್ಣಿನ ಮಂಡಿಗಳು– ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತದೆ.– ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.– ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.– ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು