ಬೆಂಗಳೂರು : ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಗಾಡಿಯನ್ನು ನಿಲ್ಲಿಸಬಾರದು.ಕೇವಲ ಟ್ರಾಫಿಕ್ ರೂಲ್ಸ್ನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ಹೊರಡಿಸಿದ್ದಾರೆ.ಈ ಬಗ್ಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಪ್ರವೀಣ್ ಸೂದ್, ನಗರದಲ್ಲಿ ವಾಹನಗಳ ತಡೆದು ಪರಿಶೀಲನೆ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಸುಖಾಸುಮ್ಮನೆ ತಡೆದು ವಾಹನಗಳ ಪರಿಶೀಲನೆ