ಬೆಂಗಳೂರು : ಅನುಚಿತ ಗುಂಪಷ್ಟೇ ವಿವಾದವನ್ನು ಜೀವಂತವಾಗಿಡಬಲ್ಲದು ಮತ್ತು ಸಂವಿಧಾನದ ಮೇಲೆ ಎಲ್ಲರೂ ನಂಬಿಕೆ ಇಡಬೇಕು ಹಾಗೂ ಶಾಂತಿ ಕಾಪಾಡುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮನವಿಇದು ಜನತೆಯಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಎಸ್ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಮಾಡಿರುವ ಮನವಿ.ಕಾಲೇಜಿಗೆ ಹಿಜಬ್ ಧರಿಸಿ ಹೋಗಲು ಅವಕಾಶ ನೀಡುವಂತೆ ಕೋರಿ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಪೀಠ ಮುಂದೂಡಿದೆ.ಇವತ್ತು ವಿದ್ಯಾರ್ಥಿನಿಯರ