ನವದೆಹಲಿ : ಒಂದೆಡೆ ಕೋವಿಡ್ ಸಾಂಕ್ರಾಮಿಕ ಮತ್ತೊಂದೆಡೆ ಪಂಚ ರಾಜ್ಯಗಳ ಚುನಾವಣೆ ನಡುವೆ ಬಜೆಟ್ ದಿನ ಬಂದಿದೆ. ಮಂಗಳವಾರ ಬಜೆಟ್ ಮಂಡನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಯಾರಿ ನಡೆಸಿದ್ದಾರೆ. ಪಂಚ ರಾಜ್ಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿರಬಹುದು ಎಂಬುದು ತಜ್ಞರ ಊಹೆ. ಕಳೆದ ವರ್ಷ ಎಲ್ಲಾ ಲೆಕ್ಕಾಚಾರಗಳನ್ನು ಕೋವಿಡ್ ಉಲ್ಟಾಪಲ್ಟಾ ಮಾಡಿದೆ. ಹಣದುಬ್ಬರ, ನಿರುದ್ಯೋಗ ಹೆಚ್ಚಿದೆ. ಕಚ್ಚಾ ತೈಲ ಬೆಲೆ ಕಳೆದ 7 ವರ್ಷಗಳಲ್ಲಿಯೇ