ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.* ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.* ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.* ಮದುವೆ