ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ. ಅದರಂತೆ ಐದೂವರೆ ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇಂದು ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.– ಚಿತ್ರಮಂದಿರಗಳು, ಮಾಲ್ಗಳು ತೆರೆಯುವಂತಿಲ್ಲ.– ವಾಹನ ಸರ್ವೀಸ್ ಸೆಂಟರ್ಗಳು ಕಾರ್ಯನಿರ್ವಹಿಸಲ್ಲ.– ಈಜು ಕೊಳಗಳು, ಜಿಮ್ ತೆರೆಯುವಂತಿಲ್ಲ.– ಪಬ್,