ವಾಷಿಂಗ್ಟನ್ : ವಾಟ್ಸಪ್ ಅಕ್ಟೋಬರ್ ತಿಂಗಳಿನಿಂದ ಕೆಲವು ಐಫೋನ್ ಮಾಡೆಲ್ಗಳಲ್ಲಿ ಕಾರ್ಯನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ ಎಂದು ವರದಿಯಾಗಿದೆ.ಮೆಟಾ ಮಾಲೀಕತ್ವದ ವಾಟ್ಸಪ್ ಐಫೋನ್ನ ಆಯ್ದ ಮಾಡೆಲ್ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಅಕ್ಟೋಬರ್ 24ರಿಂದ ನಿಲ್ಲಿಸಲಿದೆ ಎಂದು ವರದಿಯಾಗಿದೆ. ವಾಟ್ಸಪ್ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲವಾದರೂ ಸ್ಥಗಿತಗೊಳಿಸುವ ದಿನ ಹತ್ತಿರವಾದಂತೆ ಇದನ್ನು ದೃಢೀಕರಿಸುವ ಸಾಧ್ಯತೆ ಇದೆ.ವೆಬಿಟೈನ್ಫೋ ಇತ್ತೀಚಿನ ವರದಿ ಪ್ರಕಾರ, ಆಪಲ್ ಕೆಲವು ಐಫೋನ್ ಬಳಕೆದಾರರಿಗೆ ವಾಟ್ಸಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವ ಬಗ್ಗೆ ಎಚ್ಚರಿಕೆ ನೀಡಿದೆ.ಐಒಎಸ್