ನವದೆಹಲಿ : ಬೆಲೆ ಏರಿಕೆಯ ಹಿನ್ನೆಲೆ ಕೇಂದ್ರ ಸರ್ಕಾರ ಮೈದಾ, ರವೆ, ಗೋಧಿ ಹಿಟ್ಟಿನ ರಫ್ತನ್ನು ನಿಷೇಧಿಸಿದೆ. ಈ ಹಿಂದೆ ಮೇ ತಿಂಗಳಿನಲ್ಲೂ ಸರ್ಕಾರ ಗೋಧಿ ರಫ್ತಿನ ಮೇಲೆ ನಿಷೇಧ ಹೇರಿತ್ತು.ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಸರ್ಕಾರ ರಫ್ತು ನಿಷೇಧ ಹೇರಿಕೆ ಮಾಡಿದೆ. ಆದರೂ ಕೆಲವು ಸಂದರ್ಭಗಳಲ್ಲಿ ಸರ್ಕಾರದ ಅನುಮತಿಯ ಮೇರೆಗೆ ಈ ವಸ್ತುಗಳನ್ನು ರಫ್ತು ಮಾಡಲು ಸಾಧ್ಯವಾಗುತ್ತದೆ ಎಂದು ವಿದೇಶೀ ವ್ಯಾಪಾರದ ಮಹಾನಿರ್ದೇಶನಾಲಯ ತಿಳಿಸಿದೆ.ಆಗಸ್ಟ್ 25 ರಂದು,