ಪ್ಯಾರಿಸ್ : ಭಾರತದಲ್ಲಿ ಗೋಧಿ ರಫ್ತು ನಿಷೇಧಿಸಿದ ಬೆನ್ನಲ್ಲೇ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಆಗಿದೆ.ಈ ಹಿನ್ನೆಲೆ ಭಾರತ ವಿಶ್ವಸಂಸ್ಥೆ(ಯುಎನ್)ಯಲ್ಲಿ ಮೊದಲ ಬಾರಿಗೆ ಗೋಧಿ ರಫ್ತು ನಿಷೇಧದ ಬಗ್ಗೆ ಮಾತನಾಡಿದೆ. ಮೇ 13ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ(ಡಿಜಿಎಫ್ಟಿ) ಕಳೆದ ವಾರದ ಅಧಿಸೂಚನೆಯಲ್ಲಿ, ಭಾರತವು ಕೇಂದ್ರ ಸರ್ಕಾರ ನೀಡುವ ಅನುಮತಿಯ ಆಧಾರದ ಮೇಲೆ ಗೋಧಿ ರಫ್ತಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ.ಈ ಹಿನ್ನೆಲೆ ಮೇ ತಿಂಗಳ ಯುಎನ್