ಈಗಾಗಲೇ ಶಾಲೆಗಳನ್ನು ತೆರೆಯಲಾಗಿದೆ. ಶಾಲೆಗಳಲ್ಲೂ ಕೋವಿಡ್ ಸೋಂಕು ಹರಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷೆ ಮತ್ತು ಲಸಿಕೆ ಬಗ್ಗೆ ವ್ಯಾಪಕವಾಗಿ ಚರ್ಚೆಗಳು ನಡೆಯುತ್ತಿದೆ.ಹಲವು ದೇಶಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಅಮೆರಿಕದಲ್ಲಿ ಮೇ ತಿಂಗಳಿನಿಂದ 12 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಫೈಜರ್ ಲಸಿಕೆಯನ್ನು ನೀಡಲಾಗುತ್ತಿದ್ದು, ಮುಂದಿನ ವರ್ಷದಲ್ಲಿ 12 ವರ್ಷಕ್ಕಿಂತ ಕೆಳಗಿನವರಿಗೆ ಲಸಿಕೆ ಹಾಕುವ ತಯಾರಿ ನಡೆಯುತ್ತಿದೆ.ಇಸ್ರೇಲ್ನಲ್ಲಿ ಮಕ್ಕಳಿಗೆ ಜೂನ್ನಿಂದ ವ್ಯಾಕ್ಸಿನ್ ನೀಡಲಾಗುತ್ತಿದೆ. ಕೆನಡಾ 2020ರ ಡಿಸೆಂಬರ್ನಲ್ಲೇ 16