ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮಳೆ ಅಬ್ಬರಿಸಲಿದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಗುಜರಾತ್ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಗುಜರಾತ್ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸೌರಾಷ್ಟ್ರ, ಕಚ್, ಕೊಂಕಣ, ಗೋವಾ, ಮಧ್ಯ