ಇಂದು ಬೆಂಗಳೂರಿನ ಹಲವೆಡೆ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಡಿತಗೊಳಿಸುತ್ತಿದೆ. ಹಾಗಿದ್ರೆ ಬೆಂಗಳೂರಿನ ಯಾವ ಯಾವ ಪ್ರದೇಶದಲ್ಲಿ ಇಂದು ಕಾಲ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ. ಉತ್ತರಹಳ್ಳಿ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಭೂಮಿಕ ಲೇಔಟ್, ಪಟ್ಟಣಗೆರೆ, ಬಿ.ಎಚ್.ಇ.ಎಲ್. ಲೇಔಟ್, ಹರ್ಷ ಲೇಔಟ್, ವಿದ್ಯಾಪೀಠ ರಸ್ತೆ, ಬಿ.ಜಿ.ಎಸ್. ಆಸ್ಪತ್ರೆ ರಸ್ತೆ, ಮೈಸೂರು ಹೈವೆ, ಸಿದ್ದಾರ್ಥ ಶಾಲೆ ರಸ್ತೆ, ಮುನೇಶ್ವರ ಲೇಔಟ್, ಪ್ರಸನ್ನ ಲೇಔಟ್, ಮಾರುತಿನಗರ, ಕೆಂಪೇಗೌಡ