ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ತಯಾರಿ ನಡೆಸುವಾಗ ನೀವೇ ಸಿಎಂ ಆಗಿ ಎಂದು ಕಾಂಗ್ರೆಸ್ ನವರಿಗೆ ಹೇಳಿದ್ದೆವು ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಸಂಪುಟ ರಚನೆ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ದೇವೇಗೌಡ ನೀವೇ ಸಿಎಂ ಆಗಿ ಎಂದು ಕಾಂಗ್ರೆಸ್ ನವರಿಗೆ ಹೇಳಿದ್ದೆವು. ಆದರೆ ಕಾಂಗ್ರೆಸ್ ನಾಯಕರೇ ಕುಮಾರಸ್ವಾಮಿ ಸಿಎಂ ಆಗಲಿ ಎಂದಿದ್ದರು ಎಂದಿದ್ದಾರೆ.ಇನ್ನು ರೈತರ ಸಾಲಮನ್ನಾ ವಿಚಾರವಾಗಿ ಕೇವಲ 38 ಶಾಸಕರನ್ನು ಇಟ್ಟುಕೊಂಡು ಕುಮಾರಸ್ವಾಮಿ