ಬೆಂಗಳೂರು: ನಾಳೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಕುಮಾರಸ್ವಾಮಿ ವಿಧಾನಸೌಧದ ಮುಂಭಾಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.