ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ನಾಳೆಯಿಂದ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರಲಿದೆ. ಆದರೆ ಮುಖ್ಯಮಂತ್ರಿಯಾಗಲಿರುವ ಕುಮಾರಸ್ವಾಮಿ ಜತೆಗೆ ಸಂಪುಟದಲ್ಲಿ ಯಾರೆಲ್ಲಾ ಇರಲಿದ್ದಾರೆ?ಈ ಪ್ರಶ್ನೆಗೆ ಇಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ತೀರ್ಮಾನವಾಗಲಿದೆ. ಕೆಲವು ಮೂಲಗಳ ಪ್ರಕಾರಣ ದಲಿತ ಮುಖಂಡ ಜಿ ಪರಮೇಶ್ವರ್ ಜತೆಗೆ ಲಿಂಗಾಯತ ಸಮುದಾಯದ ಪ್ರಬಲ ನಾಯಕರೊಬ್ಬರೂ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಅಂದರೆ ಕುಮಾರಸ್ವಾಮಿಗೆ ಡೆಪ್ಯುಟಿಯಾಗಿ ಇಬ್ಬರು ಉಪ ಮುಖ್ಯಮಂತ್ರಿಗಳಾಗಲಿದ್ದಾರೆ. ಆದರೆ ಇದಕ್ಕೆಲ್ಲಾ ಇಂದು ಸ್ಪಷ್ಟ ರೂಪ ಸಿಗಲಿದೆ.ಕೆಲವು ಮೂಲಗಳ