ಬೆಂಗಳೂರು: ಡಾ. ಜಿ ಪರಮೇಶ್ವರ್ ಉಪಮುಖ್ಯಮಂತ್ರಿಯಾದ ಬಳಿಕ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಇದೀಗ ಕಾಂಗ್ರೆಸ್ ನಲ್ಲಿ ಪೈಪೋಟಿ ಶುರುವಾಗಿದೆ.ಡಿಕೆ ಶಿವಕುಮಾರ್ ಕಾಂಗ್ರೆಸ್ ನ ಅಧ್ಯಕ್ಷ ಪಟ್ಟಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್ ಆಗಿದ್ದು, ಸಚಿವರ ಪಟ್ಟಿ ಆಯ್ಕೆ ನಡುವೆ ಕೆಪಿಸಿಸಿ ಅಧ್ಯಕ್ಷರ ಹೆಸರನ್ನೂ ಅಂತಿಮಗೊಳಿಸುವ ಸಾಧ್ಯತೆಯಿದೆ.ಹೀಗಾಗಿ ಈ ಹುದ್ದೆಗಾಗಿ ಪೈಪೋಟಿ ಶುರುವಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಈ ಹುದ್ದೆಗೆ ಮಾಜಿ ಸಿಎಂ ಸಿದ್ದರಾಮಯ್ಯ