ಬೆಂಗಳೂರು : ಚುನಾವಣೆ ಮುಗಿಯಿತು, ಕಾಂಗ್ರೆಸ್ ಗೆದ್ದಾಯ್ತು. ಈಗ ಸಿಎಂ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಹೌದು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆ ಹೈಕಮಾಂಡ್ ಒಗ್ಗಟ್ಟಿನ ಮಂತ್ರ ಪಠಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆಯಲ್ಲೂ ರಾಹುಲ್ ಗಾಂಧಿಯವರು ಇಬ್ಬರ ಕೈ ಕೈ ಹಿಡಿಸಿದ್ದರು.ಚುನಾವಣೆ ಮುಗಿಯುವ ತನಕವೂ ಒಗ್ಗಟ್ಟು ಪ್ರದರ್ಶನ ಮಾಡಿರುವ ಡಿಕೆಶಿ, ಸಿದ್ದರಾಮಯ್ಯ ಚುನಾವಣೆ ದಿನವೂ ಒಟ್ಟಿಗೆ ಪೂಜೆ ಮಾಡುವ ಮೂಲಕ