ನವದೆಹಲಿ : ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನ. ರಾಷ್ಟ್ರಪತಿ ಚುನಾವಣೆಯನ್ನು ಗೆಲ್ಲಬೇಕಾದರೆ ಉತ್ತರ ಪ್ರದೇಶದ ಗೆಲುವು ಬಿಜೆಪಿಗೆ ಅನಿವಾರ್ಯವಾಗಿತ್ತು.ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು,