ಬೆಂಗಳೂರು : ಪ್ರತಿಷ್ಠಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದ್ದು, ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್ಗೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಸರ್ಕಾರ ಪ್ರಕಟಿಸಿದ 29 ಬಾಲಕರ ಪೈಕಿ ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್ ಆಯ್ಕೆ ಆಗಿದ್ದಾನೆ. ಸಂಗೀತ-ಮನರಂಜನೆ ವಿಭಾಗದಲ್ಲಿ ಫತೀನ್ಗೆ ಪ್ರಶಸ್ತಿ ಸಿಕ್ಕಿದೆ.ಪಿಯಾನೋದಲ್ಲಿ 16 ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಫತೀನ್ ಪಡೆದಿದ್ದು, ಪ್ರಶಸ್ತಿ ಪುರಸ್ಕೃತ ಮಕ್ಕಳ ಜೊತೆ ಪ್ರಧಾನಿ ಮೋದಿ ಇಂದು ಮಧ್ಯಾಹ್ನ ವೀಡಿಯೋ ಸಂವಾದ ನಡೆಸಲಿದ್ದಾರೆ. ಫತೀನ್ ಜಯನಗರ