ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತಂತೆ ಬುದ್ಧದೇವ್ ಭಟ್ಟಾಚಾರ್ಯ ಅವರು, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತಂತೆ