ಬೆಳಗಾವಿ : ಕಾಯ್ದೆ ಮಂಡನೆಗೆ ಮುಂದಾದರೆ ಅದರ ಪೀಠಿಕೆಗೆ ನಮ್ಮ ವಿರೋಧ ಇದೆ. ಚರ್ಚೆಯಲ್ಲಿ ಭಾಗವಹಿಸುವುದು ಬೇರೆ ಮಾತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಈ ಎಲ್ಲಾ ವಿಷಯಗಳ ಚರ್ಚೆಗೆ ಸಮಯಾವಕಾಶದ ಕೊರತೆ ಇರುವುದರಿಂದ ಸದನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಣೆ ಮಾಡುವಂತೆ ಪತ್ರ ಬರೆದು ಮನವಿ ಮಾಡಿದ್ದೆ, ಈ ಮನವಿಯನ್ನು ಅವರ ಒಪ್ಪದ ಕಾರಣಕ್ಕೆ, ಎಂಇಎಸ್ ನವರ ಪುಂಡಾಟಿಕೆ, ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ