ದೇಶದಲ್ಲಿ ನೂರು ಕೋಟಿಗೂ ಹೆಚ್ಚು ಡೋಸ್ ಕೊರೋನಾ ವ್ಯಾಕ್ಸಿನ್ ನೀಡಲಾಗಿದೆ. ಮೊದಲು ಲಸಿಕೆ ಬಂದಾಗ ಜನ ಬೆಚ್ಚಿ ಬೀಳುತ್ತಿದ್ದರು. ಈಗಲೂ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂದರೆ ಓಡಿ ಹೋಗುವ ಜನರು ಇದ್ದಾರೆ. ಆದರೂ ಭಾರತದಲ್ಲಿ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಆದರೂ ವ್ಯಾಕ್ಸಿನೇಷನ್ ವೇಳೆ ಅಲ್ಲಲ್ಲಿ ಕೆಲ ಎಡವಟ್ಟುಗಳು ನಡೆದಿವೆ. ವ್ಯಾಕ್ಸಿನ್ ಬದಲಾಗಿ ಖಾಲಿ ಸೂಜಿಯನ್ನು ಚುಚ್ಚಿದ ಪ್ರಕರಣಗಳು ನಡೆದಿವೆ. ಕೆಲವೊಂದು ಭಾರಿ ವೈದ್ಯರು ಹಾಗೂ ನರ್ಸ್ ಗಳು ಒತ್ತಡದಿಂದ