ಬೆಂಗಳೂರು: ಆಪ್ತರ ಮೂಲಕ ಹವಾಲಾ ದಂಧೆ ನಡೆಸುತ್ತಿದ್ದಾರೆಂದು ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ಅಧಿಕಾರಿಗಳು ಆರೋಪ ಹೊರಿಸಿದ್ದರೂ, ಇನ್ನೂ ಪ್ರಕರಣ ಜಾರಿ ನಿರ್ದೇಶನಾಲಯ (ಇಡಿ) ಗೆ ಹಸ್ತಾಂತರವಾಗಿಲ್ಲ.ಇದಕ್ಕೆ ಕಾರಣವೇನು ಗೊತ್ತಾ? ಇದುವರೆಗೆ ಈ ಪ್ರಕರಣದ ಬಗ್ಗೆ ಎಫ್ ಐಆರ್ ದಾಖಲಾಗದೇ ಇರುವುದರಿಂದ ಜಾರಿ ನಿರ್ದೇಶನಾಲಯಕ್ಕೆ ಸ್ವತಂತ್ರವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ.ಅಷ್ಟೇ ಅಲ್ಲದೆ, ಐಟಿ ಇಲಾಖೆ ಕೂಡಾ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿಲ್ಲ. ಸ್ವತಃ ಜಾರಿ ನಿರ್ದೇಶನಾಲಯ ಪ್ರಕರಣವನ್ನು ತಮಗೆ