ನವದೆಹಲಿ: ಕೇರಳ ಪ್ರವಾಹಕ್ಕೆ ಸ್ಪಂದಿಸಿದ ದುಬೈ ಸರ್ಕಾರ 700 ಕೋಟಿ ರೂ. ನೆರವು ನೀಡಲು ಬಂದಾಗ ಪ್ರಧಾನಿ ಮೋದಿ ಸರ್ಕಾರ ನಿರಾಕರಿಸಿದೆ ಎಂಬ ಸುದ್ದಿ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.ನಿಜವಾಗಿ ಪ್ರಧಾನಿ ಮೋದಿ ಸರ್ಕಾರ ದುಬೈ ಅಥವಾ ವಿದೇಶೀ ನೆರವನ್ನು ನಿರಾಕರಿಸುತ್ತಿರುವುದೇಕೆ? ಭಾರತ ಯಾವುದೇ ಪ್ರಾಕೃತಿಕ ವಿಕೋಪಗಳಿಗೂ ವಿದೇಶೀ ನೆರವು ಪಡೆಯಲ್ಲ ಎಂಬ ನಿಯಮವನ್ನು ನಿಜವಾಗಿ ರೂಪಿಸಿದವರು ಯಾರು ಗೊತ್ತೇ?ಹಿಂದೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗಲೇ ಇಂತಹದ್ದೊಂದು