ಮೈಸೂರು : ಮಕ್ಕಳಲ್ಲಿ ನ್ಯೂಮೋಕಾಲ್ಸ್ ಬ್ಯಾಕ್ಟೀರಿಯಾದಿಂದ ಉಂಟಾಗುವ ನ್ಯೂಮೋನಿಯಾ ಮತ್ತು ಮೆನಿಂಜೈಟಿಸ್ ಕಾಯಿಲೆಗಳನ್ನು ತಡೆಗಟ್ಟುವ ನ್ಯೂಮೋಕಾಕಲ್ ಕಾಂಜುಗೇಟ್ ಲಸಿಕೆಗೆ ಮೈಸೂರಿನ ಸೇಠ್ ಮೋಹನ್ ದಾಸ್ ತುಳಿಸಿದಾಸಪ್ಪ (ತಾಯಿ ಮತ್ತು ಮಕ್ಕಳ) ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಚಾಲನೆ ನೀಡಿದರು. ಬಳಿಕ ಡಾ.ಕೆ.ಎಚ್. ಪ್ರಸಾದ್ ಮಾತನಾಡಿ, ಈ ಲಸಿಕೆಯ ಒಂದು ಡೋಸಿಗೆ 3 ಸಾವಿರವಾಗುತ್ತಿತ್ತು. ಹೀಗೆ 3 ಡೋಸ್ ಪಡೆದುಕೊಳ್ಳಲು 9 ರಿಂದ 10 ಸಾವಿರ