ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಇನ್ನೂ ಆಗಿಲ್ಲ. ಅಷ್ಟಕ್ಕೂ ಮೈತ್ರಿ ಸರ್ಕಾರದ ಸಚಿವರ ಲಿಸ್ಟ್ ಮತ್ತಷ್ಟು ತಡವಾಗಲು ಕಾರಣವೇನು ಗೊತ್ತಾ?ಕಾಂಗ್ರೆಸ್ ವರಿಷ್ಠ ನೇತರರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದಾಗಿ ಸಚಿವ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ.ಮೊನ್ನೆಯೇ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ರಾಹುಲ್ ಗಾಂಧಿ ಜತೆಗೆ ಚರ್ಚೆ ನಡೆಸಿದರೂ ಪಟ್ಟಿ ಅಂತಿಮವಾಗಿರಲಿಲ್ಲ. ಸದ್ಯಕ್ಕೆ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಇದೆಲ್ಲದರ ಮಧ್ಯೆ