ಬೆಂಗಳೂರು : ಮಹಾಮಾರಿ ಕೊರೊನಾ ತನ್ನ ರೂಪ ಬದಲಿಸಿ ಮತ್ತೆ ಬೇಟೆ ಶುರು ಮಾಡಿದೆ. ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ದಕ್ಷಿಣ ಆಫ್ರಿಕಾದ ಒಮಿಕ್ರಾನ್ ಇನ್ನಿಲ್ಲದ ಟೆನ್ಷನ್ ತಂದಿಟ್ಟಿದೆ. ಹೀಗಾಗೇ ರಾಜ್ಯದಲ್ಲಿ ಸರ್ಕಾರ ಈಗ ಕಠಿಣ ರೂಲ್ಸ್ ಜಾರಿಗೆ ತರೋಕೆ ಮುಂದಾಗಿದೆ. ಇಷ್ಟೇ ಅಲ್ಲ, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಯೂ ಫುಲ್ ಅಲರ್ಟ್ ಆಗಿದೆ. ರೂಪಾಂತರಿ ವೈರಸ್ನನ್ನ ಪ್ರಾರಂಭದಲ್ಲಿ ಮಟ್ಟ ಹಾಕೋಕೆ ತಯಾರಿ ನಡೆಸ್ತಿದೆ. ಸದ್ಯ ಈಗ ಮನೆ ಮನೆಗೆ ತೆರಳಿ