ಹುಬ್ಬಳ್ಳಿ : ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು